*ಡಿ.ಕೆ.ಶಿವಕುಮಾರ್ ಅವರಿಗೆ ಧನ್ಯವಾದ ಸಲ್ಲಿಸಿದ ಬೆಳಗಾವಿ ಮುಖಂಡರು*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:  ಬೆಳಗಾವಿ ಗ್ರಾಮೀಣ ಕ್ಷೇತ್ರದ ಉಚಗಾಂವ ಬ್ಲಾಕ್ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಬಾಳು ದೇಸೂರಕರ್ ಅವರನ್ನು, ಕಾಡಾ ಅಧ್ಯಕ್ಷರನ್ನಾಗಿ ಯುವರಾಜ ಕದಂ ಅವರನ್ನು ಹಾಗೂ ಧಾರವಾಡ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾಗಿ ಅಡಿವೇಶ್ ಇಟಗಿ ಅವರನ್ನು ನೇಮಕ ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಕೃತಜ್ಞತೆ ಸಲ್ಲಿಸಿ ಗೌರವ-ಪೂರ್ವಕವಾಗಿ ಸನ್ಮಾನಿಸಲಾಯಿತು. ನೂತನವಾಗಿ ನೇಮಕಗೊಂಡಿರುವ ಎಲ್ಲ ಮುಖಂಡರು ಹಾಗೂ ಕ್ಷೇತ್ರದ ಪ್ರಮುಖರು ಮಹಿಳಾ ಮತ್ತು ಮಕ್ಕಳ … Continue reading *ಡಿ.ಕೆ.ಶಿವಕುಮಾರ್ ಅವರಿಗೆ ಧನ್ಯವಾದ ಸಲ್ಲಿಸಿದ ಬೆಳಗಾವಿ ಮುಖಂಡರು*