*ಬೆಳಗಾವಿ ವಿಧಾನ ಮಂಡಳ ಚಳಿಗಾಲ‌ ಅಧಿವೇಶನ-2025: ಪೂರ್ವ ಸಿದ್ಧತೆ ಪರಿಶೀಲನೆ*

ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್ ಸೂಚನೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ಡಿ.8ರಿಂದ ನಡೆಯಲಿರುವ ವಿಧಾನಮಂಡಳ ಚಳಿಗಾಲ ಅಧಿವೇಶನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ವಿವಿಧ ಸಮಿತಿ ಹಾಗೂ ಉಪ ಸಮಿತಿಗಳು ತಮಗೆ ನೀಡಲಾಗಿರುವ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಿ ವಸತಿ, ಊಟೋಪಹಾರ, ಸಾರಿಗೆ ಮತ್ತಿತರ ವ್ಯವಸ್ಥೆಗಳನ್ನು ಖಚಿತಪಡಿಸಿಕೊಂಡು ಯಾವುದೇ ಲೋಪಗಳಿಗೆ ಆಸ್ಪದ ನೀಡದೇ ಪರಸ್ಪರ‌ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚಿಸಿದರು. ಸುವರ್ಣ ವಿಧಾನ ಸೌಧದಲ್ಲಿ ಬುಧವಾರ (ಡಿ.3) … Continue reading *ಬೆಳಗಾವಿ ವಿಧಾನ ಮಂಡಳ ಚಳಿಗಾಲ‌ ಅಧಿವೇಶನ-2025: ಪೂರ್ವ ಸಿದ್ಧತೆ ಪರಿಶೀಲನೆ*