ಬೆಳಗಾವಿ ಅಧಿವೇಶನ: ಶನಿವಾರ ಮಹತ್ವದ ಸಭೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಬೆಳಗಾವಿಯಲ್ಲಿ 1924ರಲ್ಲಿ ನಡೆದ ಎಐಸಿಸಿ ಅಧಿವೇಶನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಶನಿವಾರ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಯಲಿದೆ. 1924ರಲ್ಲಿ ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಮಹಾ ಅಧಿವೇಶನ ಬೆಳಗಾವಿಯಲ್ಲಿ ನಡೆದಿತ್ತು. ಈ ವರ್ಷ ಶತಮಾನೋತ್ಸವದ ಹಿನ್ನೆಲೆಯಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲು ಕಾಂಗ್ರೆಸ್ ಸಿದ್ದತೆ ನಡೆಸಿದೆ. ಈಗಾಗಲೆ ಪ್ರಮುಖರನ್ನೊಳಗೊಂಡ ಸಿದ್ಧತಾ ಸಮಿತಿ ರಚಿಸಿದೆ. ಸರಕಾರವೂ ಶತಮಾನೋತ್ಸವ ಆಚರಣೆಗೆ 3 ಕೋಟಿ ರೂ. ಮೀಸಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಈ ಕುರಿತು ಚರ್ಚಿಸಲು ಶನಿವಾರ ಸಂಜೆ 4 … Continue reading ಬೆಳಗಾವಿ ಅಧಿವೇಶನ: ಶನಿವಾರ ಮಹತ್ವದ ಸಭೆ