Belagavi NewsBelgaum NewsKannada NewsKarnataka NewsLatest
*ಮಹಾನಗರ ಪಾಲಿಕೆ ಆಯುಕ್ತರ ಹೆಸರಿನಲ್ಲಿ ಮೂರು ನಕಲಿ ಇನ್ ಸ್ಟಾಗ್ರಾಮ್ ಖಾತೆ: ದೂರು ದಾಖಲು*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಹಾನಗರ ಪಾಲಿಕೆಯ ಆಯುಕ್ತರಾದ ಅಶೋಕ ದುಡಗುಂಟಿ ಅವರ ಹೆಸರಿನಲ್ಲಿ ಮೂರು ಇನ್ ಸ್ಟಾಗ್ರಾಮ್ ನಕಲಿ ಖಾತೆಗಳನ್ನು ಸೃಷ್ಟಿಸಲಾಗಿದೆ.
ಈ ಕುರಿತು ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿರುತ್ತದೆ. ಸದರಿ ಖಾತೆಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ