Belagavi NewsBelgaum NewsKannada NewsKarnataka NewsSports

*ಬೆಳಗಾವಿ ಪಾಲಿಕೆಯ ಉಪ ಆಯುಕ್ತ ಡಾ. ಸಿದ್ದು ಹುಲ್ಲೋಳಿ ಟೆನಿಸ್‌ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತವಾಗಿ ಬೆಂಗಳೂರಿನಲ್ಲಿ  ಆಯೋಜಿಸಿದ್ದ   ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ  ಬೆಳಗಾವಿ ಮಹಾನಗರ ಪಾಲಿಕೆ ಕಂದಾಯ ವಿಭಾಗದ ಉಪ ಆಯುಕ್ತ ಡಾ. ಸಿದ್ದು ಹುಲ್ಲೋಳಿ  ಅವರು ಟೆನ್ನಿಸ್ ಕ್ರೀಡೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ಸಾಧನೆಗೆ ಭಾಜನರಾಗಿರುವ ಡಾ. ಸಿದ್ದು ಹುಲ್ಲೋಳಿ ಅವರನ್ನು ಮಹಾನಗರ ಪಾಲಿಕೆಯ ಮೇಯರ್ ಪ್ರೀತಿ ಕಾಮಕರ, ಉಪಮೇಯರ್ ಹಣಮಂತ ಕೊಂಗಾಲಿ ಹಾಗೂ ನಗರಸೇವಕರು, ಆಯುಕ್ತ ಕಾರ್ತಿಕ್ ಎಂ ಹಾಗೂ ಸಿಬ್ಬಂದಿ

Home add -Advt

 ಸನ್ಮಾನಿಸಿ ಗೌರವಿಸಿ ಅಭಿನಂದಿಸಿದ್ದಾರೆ.

Related Articles

Back to top button