*ಸ್ವಚ್ಛ ಬೆಳಗಾವಿ ಕಾರ್ಯಕ್ರಮದ ಆಯೋಜಕರಿಗೆ ಶಾಕ್ ನೀಡಿದ ಬೆಳಗಾವಿ ಪಾಲಿಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ಮೇ 17ರಂದು ಶಿವಂ ಅಸೋಸಿಯೇಷನ್ ವತಿಯಿಂದ ನಡೆಯಲಿರುವ ‘ಸ್ವಚ್ಛ ಬೆಳಗಾವಿ ಸಂಭ್ರಮ’ ಕಾರ್ಯಕ್ರಮಕ್ಕೆ ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿಗಳು ಶಾಕ್ ನೀಡಿದೆ. ನಗರದಲ್ಲಿ ಕಾರ್ಯಕ್ರಮದ ಪ್ರಚಾರವಾಗಿ ಅಳವಡಿಸಿರುವ ಬ್ಯಾನರ್ ಗಳಿಗೆ ಅನುಮತಿ ಇಲ್ಲದಿದ್ರು ಅಳಗವಡಿಕೆ ಮಾಡಲಾಗಿದೆ. ಹಾಗಾಗಿ ಬ್ಯಾನರ್ ತೆರವುಗೊಳಿಸುವ ಮೂಲಕ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.Home add -Advt ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿಗಳು, ನಗರದ ಸೌಂದರ್ಯಕ್ಕೆ ಧಕ್ಕೆ ತರುವಂತೆ ಅನುಮತಿ ಇಲ್ಲದೆ ಅಳವಡಿಸಲಾಗಿದ್ದ ಬ್ಯಾನರ್ ಹಾಗೂ ಜಾಹೀರಾತು ಫಲಕಗಳನ್ನು ತೆರವುಗೊಳಿಸುವ … Continue reading *ಸ್ವಚ್ಛ ಬೆಳಗಾವಿ ಕಾರ್ಯಕ್ರಮದ ಆಯೋಜಕರಿಗೆ ಶಾಕ್ ನೀಡಿದ ಬೆಳಗಾವಿ ಪಾಲಿಕೆ*