*ಬೆಳಗಾವಿಯ ನೂತನ ಪೊಲೀಸ್ ಕಮಿಷನರ್‌ ಅಧಿಕಾರ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಅವರು ವರ್ಗಾವಣೆ ಆಗಿರುವ ಬೆನ್ನಲೆ ಐಪಿಎಸ್ ಅಧಿಕಾರಿ ಪ್ರಕಾಶ ನಿಕ್ಕಂ ಅವರು ಅಧಿಕಾರ ಸ್ವೀಕರಿಸಿದರು. ಇಂದು ನಗರದ ಪೊಲೀಸ್ ಕಮಿಷನರ್ ಕಚೇರಿಗೆ ಆಗಮಿಸಿದ ನೂತನ ಪೊಲೀಸ್ ಕಮಿಷನರ್ ಪ್ರಕಾಶ ನಿಕ್ಕಂ ಅವರಿಗೆ ಪೊಲೀಸ್ ಗೌರವದೊಂದಿಗೆ ಸ್ವಾಗತಿಸಿಲಾಯಿತು‌. ಬೆಳಗಾವಿಯಿಂದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್‌ಗೆ ವರ್ಗಾವಣೆಯಾಗಿರುವ ಭೂಷಣ ಬೋರಸೆ ಅವರು, ಪ್ರಕಾಶ ನಿಕ್ಕಂ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ವೇಳೆ ವೇಳೆ ಬೆಳಗಾವಿ ಎಸ್ ಪಿ ಕೆ ರಾಮರಾಜನ್, ಡಿಸಿಪಿ, … Continue reading *ಬೆಳಗಾವಿಯ ನೂತನ ಪೊಲೀಸ್ ಕಮಿಷನರ್‌ ಅಧಿಕಾರ ಸ್ವೀಕಾರ*