*7 ಕಳ್ಳರನ್ನು ಬಂಧಿಸಿದ ಬೆಳಗಾವಿ ಪೊಲೀಸರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದ ವಿವಿಧ ಜಿಲ್ಲೆಯಲ್ಲಿ ಹಾಗೂ ಬೆಳಗಾವಿ ಜಿಲ್ಲೆಯ ವಿವಿದ ಸ್ಥಳದಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ 7 ಜನ ಅಂತರಾಜ್ಯ ಕಳ್ಳರನ್ನು ಹಾರುಗೇರೆ ಪೊಲೀಸರು ಬಂಧಿಸಿದ್ದಾರೆ. ಹಾರೂಗೇರಿ ಪಟ್ಟಣದ ವಿದ್ಯಾನಗರದಲ್ಲಿರುವ ಮನೆಯ ಕೀಲಿ ಮುರಿದು ಮನೆಯ ಒಳಗಡೆ ಹೋಗಿ ಟ್ರೇಜಜರಿಯಲ್ಲಿದ್ದ  22 ಲಕ್ಷ ರೂಪಾಯಿ ಮೌಲ್ಯದ 28 ತೊಲೆ ಬಂಗಾರದ ಆಭರಣಗಳು ಮತ್ತು 1,30,000 ಮೌಲ್ಯದ 1.5 ಕೆಜಿ ಬೆಳ್ಳಿ ಪೂಜಾ ಸಾಮಗ್ರಿಗಳು ಹಾಗೂ  ಕಳ್ಳತನವದ ಬಗ್ಗೆ ದೂರು ದಾಖಲಾಗಿತ್ತು. Home add -Advt ಈ … Continue reading *7 ಕಳ್ಳರನ್ನು ಬಂಧಿಸಿದ ಬೆಳಗಾವಿ ಪೊಲೀಸರು*