Belagavi NewsBelgaum NewsCrimeKannada NewsKarnataka NewsNationalPolitics
*ಹಾರ್ಡವೇರ್ ಅಂಗಡಿಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿದ ಬೆಳಗಾವಿ ಪೊಲೀಸರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಕುಂದ್ರಿ ಬಿಕೆ ಗ್ರಾಮದ ಪಂತನಗರ ಅಂಬಿಕಾ ಫೈವುಡ್ ಮತ್ತು ಹಾರ್ಡವೇರ್ ಸ್ಯಾನಿಟರಿ ಅಂಗಡಿಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಕಳ್ಳತನವಾಗಿದ್ದ ವಸ್ತಗಳು ವಶಕ್ಕೆ ಪಡೆದಿದ್ದಾರೆ.
ಮುಖೇಶ ಗಣಪತಿ ಜಾಧವ, (38) ಬಂಧಿತ ಆರೋಪಿ, ಆರೋಪಿಯಿಂದ ರೂ.1,28,000/-ಮೌಲ್ಯದ ಹಾರ್ಡವೇರ್ ವಸ್ತುಗಳನ್ನು ಜಪ್ತಿ ಮಾಡಿ ವಶಕ್ಕೆ ಪಡೆಯಲಾಗಿದೆ
ಮಾರಿಹಾಳ ಪೊಲೀಸ ಠಾಣೆ ಅಪರಾಧ ಸಂಖ್ಯೆ: 10/2025 ಕಲಂ: 305, 331(4) ಬಿಎನ್‌ಎಸ್-2023 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ವಿರುದ್ಧ ಕಾನೂನು ಕ್ರಮ ಜರುಗಿಸಿ, ತನಿಖೆ ಮುಂದುವರೆಸಲಾಗಿದೆ.


