*ಗಾಂಜಾ ಮಾರುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಬೆಳಗಾವಿ ಪೊಲೀಸರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ವಡಗಾಂವ -ಧಾಮನೆ ರೋಡ್ ಸಿದ್ದಾರೋಡ ಕಾಲನಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಳಗಾವಿಯ ಶಹಾಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಪ್ರಥಮೇಶ ಮಹೇಶ ಕಣಬರಕರ ಹಾಗೂ ಅನಿಕೇತ ಜ್ಞಾನೇಶ್ವರ ಪೋರೆ ಇವರನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿದಾಗ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಒಪ್ಪಿಕೊಂಡಿದ್ದಾರೆ. ಅಲ್ಲದೆ ಇಬ್ಬರೂ ಆರೋಪಿಗಳಿಂದ 50,550 ರೂ ಮೌಲ್ಯದ 1 ಕೆಜಿ 115 ಗ್ರಾಂ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ … Continue reading *ಗಾಂಜಾ ಮಾರುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಬೆಳಗಾವಿ ಪೊಲೀಸರು*
Copy and paste this URL into your WordPress site to embed
Copy and paste this code into your site to embed