*ಮಕ್ಕಳ ಮಾರಾಟ ಜಾಲ ಭೇದಿಸಿದ ಬೆಳಗಾವಿ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಕೇವಲ 30 ದಿನದ ಹೆಣ್ಣು ಮಗುವನ್ನು ಮಾರಾಟಕ್ಕೆ ಯತ್ನಿಸಿರು ಮಗು ಮಾರಟ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಮಗುವನ್ನು ಮಾರಾಠ ಮಾಡಲು ಯತ್ನಿಸಿದ ವೇಳೆ ಐವರನ್ನು ಪೊಲೀಸರು ಬಂಧಿಸಿದ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಬೆಳಗಾವಿ ನಗರದಲ್ಲಿ ಮಗು ಮಾರಾಟ ಜಾಲವನ್ನು ಪೊಲೀಸರು ಭೇದಿಸಿದ್ದು, ಈ ಸಂಬಂಧ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸರ್ಕಾರಿ ದತ್ತು ಕೇಂದ್ರದ ಸಂಯೋಜಕ ರಾಜಕುಮಾರ ಸಿಂಗಪ್ಪಾ ರಾಠೋಡ ದೂರಿನ ಮೇರೆಗೆ ಬೆಳಗಾವಿ ಮಾಳಮಾರುತಿ ಠಾಣೆ … Continue reading *ಮಕ್ಕಳ ಮಾರಾಟ ಜಾಲ ಭೇದಿಸಿದ ಬೆಳಗಾವಿ ಪೊಲೀಸರು*