*ಮಕ್ಕಳ ಮಾರಾಟ ಜಾಲ ಭೇದಿಸಿದ ಬೆಳಗಾವಿ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಕೇವಲ 30 ದಿನದ ಹೆಣ್ಣು ಮಗುವನ್ನು ಮಾರಾಟಕ್ಕೆ ಯತ್ನಿಸಿರು ಮಗು ಮಾರಟ ಜಾಲವನ್ನು ಪೊಲೀಸರು ಭೇದಿಸಿದ್ದಾರೆ.Home add -Advt ಮಗುವನ್ನು ಮಾರಾಠ ಮಾಡಲು ಯತ್ನಿಸಿದ ವೇಳೆ ಐವರನ್ನು ಪೊಲೀಸರು ಬಂಧಿಸಿದ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಬೆಳಗಾವಿ ನಗರದಲ್ಲಿ ಮಗು ಮಾರಾಟ ಜಾಲವನ್ನು ಪೊಲೀಸರು ಭೇದಿಸಿದ್ದು, ಈ ಸಂಬಂಧ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸರ್ಕಾರಿ ದತ್ತು ಕೇಂದ್ರದ ಸಂಯೋಜಕ ರಾಜಕುಮಾರ ಸಿಂಗಪ್ಪಾ ರಾಠೋಡ ದೂರಿನ ಮೇರೆಗೆ ಬೆಳಗಾವಿ … Continue reading *ಮಕ್ಕಳ ಮಾರಾಟ ಜಾಲ ಭೇದಿಸಿದ ಬೆಳಗಾವಿ ಪೊಲೀಸರು*