*ಬೆಳಗಾವಿ ಪೊಲೀಸ್ ಕಮೀಷನರ್ ವರ್ಗಾವಣೆ ಸರ್ಕಾರದ ನಿರ್ಧಾರ: ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರ ಪೊಲೀಸ್ ಆಯುಕ್ತರ ವರ್ಗಾವಣೆ ಕುರಿತು ನಡೆಯುತ್ತಿರುವ ಚರ್ಚೆ ಇದೀಗ ರಾಜಕೀಯ ಬಣ್ಣ ಪಡೆದುಕೊಂಡಿದ್ದು, ಈ ವಿಚಾರವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದು ಚರ್ಚಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಇಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಗರ ಪೊಲೀಸ್ ಆಯುಕ್ತರು ಅಧಿಕಾರ ವಹಿಸಿಕೊಂಡು ಕೇವಲ 12-13 ತಿಂಗಳು ಮಾತ್ರ ಕಳೆದಿದೆ. ಹೀಗಾಗಿ ಕನಿಷ್ಠ ವಿಧಾನಮಂಡಲ ಅಧಿವೇಶನ ನಡೆಯುವವರೆಗೆ ಆಯುಕ್ತರನ್ನು ಮುಂದುವರಿಸಬೇಕು ಎಂಬ ಬೇಡಿಕೆ ಕೇಳಿಬಂದಿದೆ. ಅಧಿಕಾರಿಗಳ … Continue reading *ಬೆಳಗಾವಿ ಪೊಲೀಸ್ ಕಮೀಷನರ್ ವರ್ಗಾವಣೆ ಸರ್ಕಾರದ ನಿರ್ಧಾರ: ಸತೀಶ್ ಜಾರಕಿಹೊಳಿ*