*ಮೂವರು ಆರೋಪಿಗಳನ್ನು ಗಡಿಪಾರು ಮಾಡಿದ ಬೆಳಗಾವಿ ಪೊಲೀಸರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಕಾನೂನು ಸುವ್ಯವಸ್ಥೆ ಕಾಪಾಡಲು ಬೆಳಗಾವಿ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದು ಅಕ್ರಮ ದಂಧೆಯಲ್ಲಿ ಭಾಗಿಯಾಗಿದ್ದ ನಠೋರಿಯಸ್ ಆರೋಪಿಗಳಿಗೆ ಪೊಲೀಸ್ ಕಮೀಷನ‌ರ್ ಭೂಷಣ್ ಬೊರಸೆ ಗಡಿಪಾರು ಶಾಕ್ ನೀಡಿದ್ದಾರೆ. ಹೊಸ ವರ್ಷದ ಯುಗಾದಿ ಹಬ್ಬದ ದಿನವೇ ಮೂವರು ಆರೋಪಿಗಳನ್ನು ನಗರ ಹಾಗೂ ಜಿಲ್ಲೆಯ ವ್ಯಾಪ್ತಿಯಿಂದ ಹೊರಗೆ ಗಡಿಪಾರು ಮಾಡುವಂತೆ ಆದೇಶಿಸಲಾಗಿದೆ. ಮಟ್ಕಾ ಜೂಜಾಟ, ಗಾಂಜಾ ಸೇರಿದಂತೆ ವಿವಿಧ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪಿಗಳ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ.Home add -Advt … Continue reading *ಮೂವರು ಆರೋಪಿಗಳನ್ನು ಗಡಿಪಾರು ಮಾಡಿದ ಬೆಳಗಾವಿ ಪೊಲೀಸರು*