*ತಾಯಿಯಿಂದ ದೂರವಿದ್ದ ಮಗನನ್ನು ನ್ಯಾಟ್ ಗ್ರೀಡ್ ತಂತ್ರಾಂಶದಿಂದ ಪತ್ತೆ ಮಾಡಿದ ಬೆಳಗಾವಿ ಪೊಲೀಸರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನನಗೆ ಸಾಲ ಬಹಳ ಆಗಿದೆ ಎಂದು ಮೂರು ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದೆ ಯುವಕನ್ನು ಬೆಳಗಾವಿ ಪೊಲೀಸರು ನ್ಯಾಟ್ ಗ್ರೀಡ್ (NAT GRID) ತಂತ್ರಾಂಶದ ಮೂಲಕ ಪತ್ತೆ ಹಚ್ಚಿದ್ದಾರೆ. ಮುಸ್ತಫಾ ಅಪ್ಪಾಸಾಹೇಬ @ ಅಪ್ಪಾಸಾಬ ಜಮಾದಾರ (22) ಕಾಣೆಯಾಗಿದ್ದ ಯುವಕ, ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಶಿಂದೆ ಚಾಳ ಹಲಿಮಾ ಅಪ್ಪಾಸಾಬ ಜಮಾದಾರ ಅವರು ಮಗ ಕಾಣೆ ಆಗಿದ್ದಾನೆ ಎಂದು ದೂರು ನೀಡಿದರು. ನನಗೆ ಸಾಲ ಬಹಳ ಆಗಿದ್ದರಿಂದ ನಾನು ಮನೆ … Continue reading *ತಾಯಿಯಿಂದ ದೂರವಿದ್ದ ಮಗನನ್ನು ನ್ಯಾಟ್ ಗ್ರೀಡ್ ತಂತ್ರಾಂಶದಿಂದ ಪತ್ತೆ ಮಾಡಿದ ಬೆಳಗಾವಿ ಪೊಲೀಸರು*
Copy and paste this URL into your WordPress site to embed
Copy and paste this code into your site to embed