Belagavi NewsBelgaum NewsKannada NewsKarnataka NewsLatest

*ಬೆಳಗಾವಿ : ಹಲವೆಡೆ ವಿದ್ಯುತ್ ನಿಲುಗಡೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕ.ವಿ.ಪ್ರ.ನಿ.ನಿ. ವತಿಯಿಂದ ನಾಲ್ಕನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೧೧೦ ಕೆ.ವ್ಹಿ. ಹಿರೇಬಾಗೇವಾಡಿ ಉಪಕೇಂದ್ರದಿಂದ ಸರಬರಾಜು ಆಗುವ ವಿದ್ಯುತ್ ಬೆಳಗಾವಿ ತಾಲೂಕಿನ ಮುತ್ನಾಳ, ವೀರಕನಕೊಪ್ಪ, ಅರಳಿಕಟ್ಟಿ, ಬಸಾಪೂರ, ಹಿರೇಬಾಗೇವಾಡಿ, ಭೆಂಡಿಗೇರಿ, ಗಜಪತಿ, ಅಂಕಲಗಿ, ಹುಲಿಕವಿ, ಕೆ. ಕೆ. ಕೊಪ್ಪ, ಕಲಾರಕೊಪ್ಪ, ಸಿದ್ಧನಹಳ್ಳಿ, ಬಡೇಕೊಳ್ಳಮಠ, ಹಲಗಿಮರ್ಡಿ, ನಾಗೇನಟ್ಟಿ, ನಾಗೇರಹಾಳ, ಬಡಸ, ನಂದಿಹಳ್ಳಿ ಹಾಗೂ ಕುಕಡೊಳ್ಳಿ ಗ್ರಾಮಗಳಿಗೆ ಹಾಗೂ ಖಾನಾಪೂರ ತಾಲೂಕಿನ ಹಿರೇಹಟ್ಟಿಹೊಳಿ, ಗಾಡಿಕೊಪ್ಪ, ಹಾಗೂ ಪಾರಿಶ್ವಾಡ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ದಿನಾಂಕ; ೦೯.೦೨.೨೦೨೫ ರಂದು ಬೆಳಿಗ್ಗೆ ೯.೦೦ ರಿಂದ ಸಂಜೆ ೪.೦೦ ಘಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಕಾ ಮತ್ತು ಪಾ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರರು(ವಿ), ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಸುವರ್ಣ ಸೌಧ ಉಪಕೇಂದ್ರ

ಕ.ವಿ.ಪ್ರ.ನಿ.ನಿ. ವತಿಯಿಂದ ನಾಲ್ಕನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೧೧೦ ಕೆ.ವ್ಹಿ. ಸುವರ್ಣ ಸೌಧ ಉಪಕೇಂದ್ರದಿಂದ ಸರಬರಾಜು ಆಗುವ ವಿದ್ಯುತ್ ಬೆಳಗಾವಿ ತಾಲೂಕಿನ ಕೊಂಡಸಕೊಪ್ಪ, ಹಲಗಾ, ಬಸ್ತವಾಡ, ಶಗನಮಟ್ಟಿ, ಮಾಸ್ತಮರಡಿ, ಬಸರಿಕಟ್ಟಿ, ಶಿಂಧೋಳ್ಳಿ, ಮುತಗಾ, ಶ್ರೀರಾಮ ಕಾಲನಿ, ಸಾರಿಗೆ ನಗರ, ಮಹಾಲಕ್ಷ್ಮೀ ಪುರಂ, ಸಾಯಿ ನಗರ, ಭರತೇಶ ಕಾಲೇಜ, ಶಿಂಧೋಳ್ಳಿ ಕ್ರಾಸ್, ನಿಲಜಿ ಕ್ರಾಸ್, ಕಮಕಾರಟ್ಟಿ, ಬಡೆಕೊಳ್ಳಮಠ, ಕೋಳಿಕೊಪ್ಪ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ದಿನಾಂಕ; ೦೯.೦೨.೨೦೨೫ ರಂದು ಬೆಳಿಗ್ಗೆ ೯.೦೦ ರಿಂದ ಸಂಜೆ ೪.೦೦ ಘಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಕಾ ಮತ್ತು ಪಾ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರರು(ವಿ), ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಕಣಬರ್ಗಿ ಉಪಕೇಂದ್ರ

ಕ.ವಿ.ಪ್ರ.ನಿ.ನಿ. ವತಿಯಿಂದ ನಾಲ್ಕನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೧೧೦ ಕೆ.ವ್ಹಿ. ಕಣಬರ್ಗಿ ಉಪಕೇಂದ್ರದಿಂದ ಸರಬರಾಜು ಆಗುವ ವಿದ್ಯುತ್ ಬೆಳಗಾವಿ ತಾಲೂಕಿನ ಮುಚ್ಚಂಡಿ, ಅಷ್ಟೆ, ಕ್ಯಾಂಪ್‌ಬೆಲ್, ಮಾರಿಹಾಳ, ಕರಡಿಗುದ್ದಿ, ಪಂತಬಾಳೇಕುಂದ್ರಿ, ಬಾಳೇಕುಂದ್ರಿ, ಹೊನ್ನಿಹಾಳ, ಮಾವಿನಕಟ್ಟಿ, ತಾರಿಹಾಳ, ಚಂದನ ಹೊಸೂರ, ಎಮ್.ಇ.ಎಸ್, ಸಾಂಬ್ರಾ, ಮುತಗಾ, ಸುಳೇಭಾವಿ, ಪಂತ ನಗರ, ಮೋದಗಾ, ಯದ್ದಲಭಾವಿಹಟ್ಟಿ, ಖನಗಾಂವ, ಚಂದೂರ, ಚಂದಗಡ, ಗಣಿಕೊಪ್ಪ, ಗುಂಜ್ಯಾನಟ್ಟಿ, ಕೇದನೂರ, ಮನ್ನಿಕೇರಿ, ಹಂದಿಗನೂರ, ಚೆಲುವ್ಯಾನಟ್ಟಿ, ಮಾಳೇನಟ್ಟಿ, ಅತಿವಾಡ, ಬೋಡಕ್ಯಾನಟ್ಟಿ, ಕುರಿಹಾಳ, ಕಟ್ಟಣಭಾವಿ, ನಿಂಗ್ಯಾನಟ್ಟಿ, ಗುರಾಮಟ್ಟಿ, ಹಳೆಇದ್ದಲಹೊಂಡ, ಶಿವಾಪೂರ, ಪರಶ್ಯಾನಟ್ಟಿ, ದಾಸರವಾಡಿ, ಕೆಂಚ್ಯಾನಟ್ಟಿ, ಸೋನಟ್ಟಿ, ಕಾಕತಿ, ಕಂಗ್ರಾಳಿ ಬಿ.ಕೆ, ಬೈಲೂರ, ಹೆಗ್ಗೇರಿ, ಹುಲ್ಯಾನೂರ, ಬುಡ್ರ್ಯಾನೂರ, ಧರನಟ್ಟಿ, ಭರನಟ್ಟಿ, ಗೌಂಡವಾಡ, ಕಡೋಲಿ, ಅಗಸಗಾ ಹಾಗೂ ಜಾಫರವಾಡಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ದಿನಾಂಕ; ೦೯.೦೨.೨೦೨೫ ರಂದು ಬೆಳಿಗ್ಗೆ ೯.೦೦ ರಿಂದ ಸಂಜೆ ೪.೦೦ ಘಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಕಾ ಮತ್ತು ಪಾ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರರು(ವಿ), ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ವಡಗಾಂವ ಉಪಕೇಂದ್ರ

ಕ.ವಿ.ಪ್ರ.ನಿ.ನಿ. ವತಿಯಿಂದ ನಾಲ್ಕನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೧೧೦ ಕೆ.ವ್ಹಿ. ವಡಗಾಂವ ಉಪಕೇಂದ್ರದಿಂದ ಸರಬರಾಜು ಆಗುವ ಬೆಳಗಾವಿ ತಾಲೂಕಿನ ಧಾಮನೆ, ಕುರುಬರಹಟ್ಟಿ, ಮಾಸ್ಗ್ಯಾನಟ್ಟಿ, ದೇವಗ್ಯಾನಟ್ಟಿ, ಔಚಾರಟ್ಟಿ, ಯರಮಾಳ, ಯಳ್ಳೂರ, ಸುಳಗಾ, ರಾಜಹಂಸಗಡ, ದೇಸೂರ, ನಂದಿಹಳ್ಳಿ, ಕೊಂಡಸಕೊಪ್ಪ, ಹಲಗಾ ಹಾಗೂ ಬಸ್ತವಾಡ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ದಿನಾಂಕ; ೦೯.೦೨.೨೦೨೫ ರಂದು ಬೆಳಿಗ್ಗೆ ೯.೦೦ ರಿಂದ ಸಂಜೆ ೪.೦೦ ಘಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಕಾ ಮತ್ತು ಪಾ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರರು(ವಿ), ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button