*ಬೆಳಗಾವಿ : ಹಲವೆಡೆ ಭಾನುವಾರ ವಿದ್ಯುತ್ ನಿಲುಗಡೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕ.ವಿ.ಪ್ರ.ನಿ.ನಿ. ವತಿಯಿಂದ ನಾಲ್ಕನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೧೧೦ ಕೆ.ವ್ಹಿ. ಹಿರೇಬಾಗೇವಾಡಿ ಉಪಕೇಂದ್ರದಿಂದ ಸರಬರಾಜು ಆಗುವ ವಿದ್ಯುತ್ ಬೆಳಗಾವಿ ತಾಲೂಕಿನ ಮುತ್ನಾಳ, ವೀರಕನಕೊಪ್ಪ, ಅರಳಿಕಟ್ಟಿ, ಬಸಾಪೂರ, ಹಿರೇಬಾಗೇವಾಡಿ, ಭೆಂಡಿಗೇರಿ, ಗಜಪತಿ, ಅಂಕಲಗಿ, ಹುಲಿಕವಿ, ಕೆ. ಕೆ. ಕೊಪ್ಪ, ಕಲಾರಕೊಪ್ಪ, ಸಿದ್ಧನಹಳ್ಳಿ, ಬಡೇಕೊಳ್ಳಮಠ, ಹಲಗಿಮರ್ಡಿ, ನಾಗೇನಟ್ಟಿ, ನಾಗೇರಹಾಳ, ಬಡಸ, ನಂದಿಹಳ್ಳಿ ಹಾಗೂ ಕುಕಡೊಳ್ಳಿ ಗ್ರಾಮಗಳಿಗೆ ಹಾಗೂ ಖಾನಾಪೂರ ತಾಲೂಕಿನ ಹಿರೇಹಟ್ಟಿಹೊಳಿ, ಗಾಡಿಕೊಪ್ಪ, ಹಾಗೂ ಪಾರಿಶ್ವಾಡ ಗ್ರಾಮಗಳಿಗೆ ಹಾಗೂ ಸದರಿ … Continue reading *ಬೆಳಗಾವಿ : ಹಲವೆಡೆ ಭಾನುವಾರ ವಿದ್ಯುತ್ ನಿಲುಗಡೆ*