ಬೆಳಗಾವಿ: 260ಕ್ಕೂ ಹೆಚ್ಚು ಸಿಬ್ಬಂದಿಯಿಂದ ಹಿಡಲಗಾ ಜೈಲಿನ ಮೇಲೆ ದಾಳಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಇಲ್ಲಿನ ಹಿಂಡಲಗಾ ಜೈಲಿನ ಮೇಲೆ 260ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿ – ಸಿಬ್ಬಂದಿ ದಾಳಿ ನಡೆಸಿದ್ದಾರೆ. ಇಂದು ಬೆಳಗಿನ ಜಾವ ಸುಮಾರು 5 ಗಂಟೆಯಿಂದ ಕಮಿಷನರ್ ಇಡಾ ಯಾರ್ಟಿನ್ ಮಾರ್ಬನಿಂಗ್ ನೇತೃತ್ವದಲ್ಲಿ ಜೈಲಿನ ಮೇಲೆ ದಾಳಿ ನಡೆಸಲಾಯಿತು. 40 ಅಧಿಕಾರಿಗಳು ಮತ್ತು 220ಕ್ಕೂ ಹೆಚ್ಚು ಸಿಬ್ಬಂದಿ ಈ ದಾಳಿ ನಡೆಸಿದರು.ಮೂರು ಚಾಕುಗಳು, 10 ತಂಬಾಕು ಪೊಟ್ಟಣಗಳು, ಒಂದು ಸಿಗರೇಟು, ಸಣ್ಣ ಹೀಟರ್ ತಂತಿ ಬಂಡಲ್, ಇಟ್ಟಿಗೆಗಳ ಎಲೆಕ್ಟ್ರಿಕ್ ತಾತ್ಕಾಲಿಕ ಒಲೆ ವಶಪಡಿಸಿಕೊಳ್ಳಲಾಗಿದೆ. … Continue reading ಬೆಳಗಾವಿ: 260ಕ್ಕೂ ಹೆಚ್ಚು ಸಿಬ್ಬಂದಿಯಿಂದ ಹಿಡಲಗಾ ಜೈಲಿನ ಮೇಲೆ ದಾಳಿ
Copy and paste this URL into your WordPress site to embed
Copy and paste this code into your site to embed