*ಪ್ರಾದೇಶಿಕ ಆಯುಕ್ತರ ಆದೇಶಕ್ಕೆ ಮತ್ತೆ ಹಿನ್ನಡೆ*

ಪ್ರಗತಿವಾಹಿನಿ ಸುದ್ದಿ: ವಿಜಯಪುರ ಮಹಾನಗರ ಪಾಲಿಕೆಯ 35 ಸದಸ್ಯರಿಗೆ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠ ಬಿಗ್ ರಿಲೀಫ್ ನೀಡಿದೆ.Home add -Advt ಮಹಾನಗರ ಪಾಲಿಕೆಯ ಸದಸ್ಯತ್ವದಿಂದ ಅನರ್ಹಗೊಂಡಿದ್ದ ಎಲ್ಲಾ 35 ಸದಸ್ಯರ ಅರ್ನರ್ಹತೆಗೆ ಹೈಕೋರ್ಟ್ ತಡೆ ನೀಡಿದೆ. ವಿಜಯಪುರ ಮಹಾನಗರ ಪಾಲಿಕೆಯ 35 ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಕೆಲ ದಿನಗಳ ಹಿಂದೆ ಬೆಳಗಾವಿ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದರು. ಮಹಾನಗರ ಪಾಲಿಕೆಯ 35 ಸದಸ್ಯರು ಆಸ್ತಿ ಪ್ರಮಾಣ ಪತ್ರ ಘೋಷಣೆ ಮಾಡದ ಹಿನ್ನೆಲೆಯಲ್ಲಿ ಅವರ ಸದಸ್ಯತ್ವ ಅನರ್ಹಗೊಳಿಸಿ … Continue reading *ಪ್ರಾದೇಶಿಕ ಆಯುಕ್ತರ ಆದೇಶಕ್ಕೆ ಮತ್ತೆ ಹಿನ್ನಡೆ*