*ಬೆಳಗಾವಿ: 4 ಶೈಕ್ಷಣಿಕ ತಾಲೂಕುಗಳಲ್ಲಿ ಗುರುವಾರವೂ ಶಾಲೆಗಳಿಗೆ ರಜೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ 4 ಶೈಕ್ಷಣಿಕ ತಾಲೂಕುಗಳಲ್ಲಿ ಗುರುವಾರವೂ ಶಾಲೆಗಳಿಗೆ ರಜೆಘೋಷಿಸಲಾಗಿದೆ. ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ, ಖಾನಾಪುರ ಹಾಗೂ ಕಿತ್ತೂರು ತಾಲೂಕುಗಳ ಅಂಗನವಾಡಿ, ಸರಕಾರಿ ಶಾಲೆ, ಅನುದಾನಿತ ಶಾಲೆ, ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಗುರುವಾರವೂ ರಜೆ ಘೋಷಿಸಲಾಗಿದೆ.Home add -Advt ನಾಳೆಯೂ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ರಜೆ ನೀಡಿ ಜಿಲ್ಲಾಧಿಕಾರಿಗಳು ಆದೇಶ … Continue reading *ಬೆಳಗಾವಿ: 4 ಶೈಕ್ಷಣಿಕ ತಾಲೂಕುಗಳಲ್ಲಿ ಗುರುವಾರವೂ ಶಾಲೆಗಳಿಗೆ ರಜೆ*
Copy and paste this URL into your WordPress site to embed
Copy and paste this code into your site to embed