*ಹೃದಯಾಘಾತದಿಂದ ಬೆಳಗಾವಿ ಯೋಧ ಸಾವು*

ಪ್ರಗತಿವಾಹಿನಿ ಸುದ್ದಿ: ಅಗ್ನಿಪಥ ಯೋಜನೆಯಡಿಯಲ್ಲಿ ಸೇನೆಗೆ ಸೇರಿದ್ದ ಕಿರಣರಾಜ್ ಪಂಜಾಬ್‌ನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಐಗಳಿ ಗ್ರಾಮದ ಕಿರಣರಾಜ ಕೇದಾರಿ ತೆಲಸಂಗ (23)ಮೃತ ಯೋಧ. ಒಂದು ವರ್ಷದ ಹಿಂದೆ ಭಾರತೀಯ ಸೇನೆಗೆ ಸೇರಿದ್ದ ಕಿರಣರಾಜ್, ತರಬೇತಿ ಪೂರ್ಣಗೊಳಿಸಿ ಆರು ತಿಂಗಳ ಹಿಂದೆ ರಜೆಯ ಮೇಲೆ ಊರಿಗೆ ಬಂದು ಮತ್ತೆ ಪಟಿಯಾಲಾ ರೆಜಿಮೆಂಟ್‌ಗೆ ಕರ್ತವ್ಯಕ್ಕೆ ಹಾಜರಾಗಿದ್ದರು.  ಮಂಗಳವಾರ ಮುಂಜಾನೆ, ಪ್ರತಿ ದಿನದಂತೆ ಓಟದ ಅಭ್ಯಾಸದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮೈದಾನದಲ್ಲೇ ಕುಸಿದು ಬಿದ್ದು, ಹೃದಯಾಘಾತದಿಂದ … Continue reading *ಹೃದಯಾಘಾತದಿಂದ ಬೆಳಗಾವಿ ಯೋಧ ಸಾವು*