*ಹೃದಯಾಘಾತದಿಂದ ಬೆಳಗಾವಿ ಯೋಧ ಸಾವು*

ಪ್ರಗತಿವಾಹಿನಿ ಸುದ್ದಿ: ಅಗ್ನಿಪಥ ಯೋಜನೆಯಡಿಯಲ್ಲಿ ಸೇನೆಗೆ ಸೇರಿದ್ದ ಕಿರಣರಾಜ್ ಪಂಜಾಬ್‌ನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಐಗಳಿ ಗ್ರಾಮದ ಕಿರಣರಾಜ ಕೇದಾರಿ ತೆಲಸಂಗ (23)ಮೃತ ಯೋಧ. Home add -Advt ಒಂದು ವರ್ಷದ ಹಿಂದೆ ಭಾರತೀಯ ಸೇನೆಗೆ ಸೇರಿದ್ದ ಕಿರಣರಾಜ್, ತರಬೇತಿ ಪೂರ್ಣಗೊಳಿಸಿ ಆರು ತಿಂಗಳ ಹಿಂದೆ ರಜೆಯ ಮೇಲೆ ಊರಿಗೆ ಬಂದು ಮತ್ತೆ ಪಟಿಯಾಲಾ ರೆಜಿಮೆಂಟ್‌ಗೆ ಕರ್ತವ್ಯಕ್ಕೆ ಹಾಜರಾಗಿದ್ದರು.  ಮಂಗಳವಾರ ಮುಂಜಾನೆ, ಪ್ರತಿ ದಿನದಂತೆ ಓಟದ ಅಭ್ಯಾಸದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮೈದಾನದಲ್ಲೇ … Continue reading *ಹೃದಯಾಘಾತದಿಂದ ಬೆಳಗಾವಿ ಯೋಧ ಸಾವು*