*ಇಂಡೋನೇಷ್ಯಾದಲ್ಲಿ ವಿಶ್ವ ರೋಬೋಟಿಕ್ಸ್ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ನಿರ್ಮಿಸಿದ ಬೆಳಗಾವಿ ವಿದ್ಯಾರ್ಥಿಗಳು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶದ ಹೆಮ್ಮೆಯನ್ನು ಹೆಚ್ಚಿಸುವಂತಹ ಅಪೂರ್ವ ಸಾಧನೆಯನ್ನು ಬೆಳಗಾವಿಯ ಸ್ಟೀಮ್ ಎಚ್ ತರಬೇತಿ ಮತ್ತು ಸಂಶೋಧನಾ ಪ್ರತಿಷ್ಠಾನದ ಇಬ್ಬರು ವಿದ್ಯಾರ್ಥಿಗಳು ಮಾಡಿದ್ದಾರೆ. ಇತ್ತೀಚಿಗೆ ಇಂಡೋನೇಷ್ಯಾದ ಜಕಾರ್ತಾದಲ್ಲಿ ನಡೆದ ಪ್ರತಿಷ್ಠಿತ “ಕೋಡೇವರ್ 7.0 ಅಂತರರಾಷ್ಟ್ರೀಯ ರೋಬೋಟಿಕ್ಸ್ ಸ್ಪರ್ಧೆ”ಯಲ್ಲಿ ಬೆಳಗಾವಿಯ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಿ ವಿಶ್ವದ ನಂ.1 ಸ್ಥಾನವನ್ನು ಪಡೆದುಕೊಂಡಿದ್ದಾರೆ. ಆಟೋ ರಿಕ್ಷಾ ಚಾಲಕರಾದ ಲಕ್ಷ್ಮಪ್ಪ ಬಂಡಿವಡ್ಡರ ಅವರ ಪುತ್ರ ಸುಶಾಂತ ಲಕ್ಷ್ಮಪ್ಪ ಬಂಡಿವಡ್ಡರ ಹಾಗೂ ಸಣ್ಣ ರೈತನಾದ ಮಲ್ಲಿಕಾರ್ಜುನ ಗದಗ ಅವರ ಪುತ್ರ … Continue reading *ಇಂಡೋನೇಷ್ಯಾದಲ್ಲಿ ವಿಶ್ವ ರೋಬೋಟಿಕ್ಸ್ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ನಿರ್ಮಿಸಿದ ಬೆಳಗಾವಿ ವಿದ್ಯಾರ್ಥಿಗಳು*