*ಬಾಣಂತಿ, ಶಿಶುವಿನ ಸಾವು ಬಿಜೆಪಿ ಅವಧಿಯಲ್ಲೇ ಅತ್ಯಧಿಕ!*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಜಿಲ್ಲಾ ಆಸ್ಪತ್ರೆ ಮತ್ತು ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬಾಣಂತಿಯರ ಮತ್ತು ನವಜಾತ ಶಿಶುವಿನ ಸಾವಿನ ಪ್ರಮಾಣ ಕುರಿತಂತೆ ಕಳೆದ ಒಂದು ವಾರದಿಂದ ಹೆಚ್ಚು ಸುದ್ದಿಯಾಗುತ್ತಿದೆ. ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ, ಕಾಂಗ್ರೆಸ್ ಸರಕಾರದ ವಿರುದ್ಧ ಮನಬಂದಂತೆ ವಾಗ್ದಾಳಿ ನಡೆಸಿದ್ದರು. “ಬೆಳಗಾವಿಯಲ್ಲಿಯೂ … Continue reading *ಬಾಣಂತಿ, ಶಿಶುವಿನ ಸಾವು ಬಿಜೆಪಿ ಅವಧಿಯಲ್ಲೇ ಅತ್ಯಧಿಕ!*