*ಬೆಳಗಾವಿ ಟು ಮುಂಬೈ: ಕಳ್ಳತನವಾದ ಕಾರು 24 ಗಂಟೆಯಲ್ಲೆ ಪತ್ತೆ ಹಚ್ಚಿದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಎಪಿಎಂಸಿ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ 29,00,000 ಲಕ್ಷ ರೂ ಮೌಲ್ಯದ ಎರಡು ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರೀಯಾಂಕಾ ಚೇತನ ಅಜರೇಕರ ಅವರು ತಮ್ಮ ಕಾರು ಕಳ್ಳತನವಾದ ಬಗ್ಗೆ ದೂರು ನೀಡಿದರು.Home add -Advt ಪ್ರಕರಣವನ್ನು ಪತ್ತೆ ಹಚ್ಚಲು ತನಿಖೆ ನಡೆಸಿದ ಪೊಲೀಸರು ಕಳ್ಳತನವಾದ ಕಾರನ್ನು ಮಹಾರಾಷ್ಟ್ರದ ಮುಂಬೈನಿಂದ 24 ಗಂಟೆಯಲ್ಲಿ ಪತ್ತೆ ಮಾಡಿದ್ದಾರೆ. ಅಲ್ಲದೇ ಧಾರವಾಡ ಸಬ್ ಅರ್ಬನ ಪೊಲೀಸ್ ಠಾಣೆಯಲ್ಲಿ ಕಳ್ಳತನವಾದ … Continue reading *ಬೆಳಗಾವಿ ಟು ಮುಂಬೈ: ಕಳ್ಳತನವಾದ ಕಾರು 24 ಗಂಟೆಯಲ್ಲೆ ಪತ್ತೆ ಹಚ್ಚಿದ ಪೊಲೀಸರು*