*ಯಾತ್ರಿಕರಿಗೆ ಗುಡ್ ನ್ಯೂಸ್ ನೀಡಿದ ಬೆಳಗಾವಿ ಸಾರಿಗೆ ಇಲಾಖೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2025 ನೇ ಸಾಲಿನ ಶ್ರೀ ಕ್ಷೇತ್ರ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಯ ಪ್ರಯುಕ್ತ ಅಥಣಿ, ರಾಯಭಾಗ , ಗೋಕಾಕ, ಹುಕ್ಕೇರಿ ಹಾಗೂ ಚಿಕ್ಕೋಡಿ, ಸಂಕೇಶ್ವರ, ನಿಪ್ಪಾಣಿ  ಘಟಕಗಳಿಂದ ಪ್ರಾಸಂಗಿಕ ಕರಾರಿನ ಮೇಲೆ ಹಾಗೂ ಹೆಚ್ಚುವರಿ ಸಾರಿಗೆಗೆ ಸುಸಜ್ಜಿತ ವಾಹನಗಳನ್ನು ಒದಗಿಸಲಾಗುವುದು ಎಂದು ಸಾರಿಗೆ ಇಲಾಖೆ ತಿಳಿಸಿದೆ ಗೋಕಾಕ – ಶ್ರೀಶೈಲ ಮತ್ತು  ಅಥಣಿ – ಶ್ರೀಶೈಲ ಮಾರ್ಗದ ವಿಶೇಷ ಸಾರಿಗೆಗಳನ್ನು ಆನ್ ಲೈನ್ ಬುಕ್ಕಿಂಗಾಗಿ ಅವಕಾಶ ಕಲ್ಪಿಸಲಾಗಿದೆ. ಯಾತ್ರಾರ್ಥಿಗಳು ಶ್ರೀ ಕ್ಷೇತ್ರ ಶ್ರೀಶೈಲ ಮಲ್ಲಿಕಾರ್ಜುನ … Continue reading *ಯಾತ್ರಿಕರಿಗೆ ಗುಡ್ ನ್ಯೂಸ್ ನೀಡಿದ ಬೆಳಗಾವಿ ಸಾರಿಗೆ ಇಲಾಖೆ*