ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲು ಪಕ್ಷದ ಕಾರ್ಯಕರ್ತರೇ ಕಾರಣ. ಗೆಲುವಿನ ಸಂಪೂರ್ಣ ಶ್ರೇಯಸ್ಸು ಕಾರ್ಯಕರ್ತರಿಗೆ ಸಲ್ಲುತ್ತದೆ ಎಂದು ವಿಧಾನ ಪರಿಷತ್ ಮಾಜಿ ಸಚೇತಕ ಮಹಾಂತೇಶ ಕವಟಗಿಮಠ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯಾ ಕ್ಷೇತ್ರಗಳ ಮುಖಂಡರ ಜೊತೆಗೆ ಕಾರ್ಯಕರ್ತರು ಸಂಘಟಿತ ಕೆಲಸ ಮಾಡಿದ್ದರಿಂದ ಗೆಲುವು ಬಂದಿದೆ ಎಂದು ತಿಳಿಸಿದರು.Home add -Advt ಬೆಳಗಾವಿ ದಕ್ಷಿಣದಲ್ಲಿ ಅಭಯ ಪಾಟೀಲ, ಉತ್ತರದಲ್ಲಿ ಅನಿಲ ಬೆನಕೆ, ರವಿ ಪಾಟೀಲ, ಗ್ರಾಮೀಣದಲ್ಲಿ ಎಂಇಎಸ್ ಮುಖಂಡರು ಮತ್ತು … Continue reading *ಬೆಳಗಾವಿ ಗೆಲವು ಕಾರ್ಯಕರ್ತರಿಗೆ ಸಲ್ಲುತ್ತದೆ : ಕವಟಗಿಮಠ*; *ಬೆಳಗಾವಿ ಹಾಗೂ ಚಿಕ್ಕೋಡಿಯಲ್ಲಿ ಒಳ ಒಪ್ಪಂದ ಮಾಡಿಕೊಂಡಿಲ್ಲ*
Copy and paste this URL into your WordPress site to embed
Copy and paste this code into your site to embed