
ಪ್ರಗತಿವಾಹಿನಿ ಸುದ್ದಿ; ವಿಜಯನಗರ: ಪ್ರಧಾನಿ ನರೇಂದ್ರ ಮೋದಿಯರನ್ನು ನಿಂದಿಸಿ ಅವಹೇಳನಕಾರಿ ಮಾತನಾಡಿದ್ದ ಆರೋಪದಡಿ ಕಾಂಗ್ರೆಸ್ ಶಾಸಕ ಪಿ.ಟಿ.ಪರಮೇಶ್ವರ್ ನಾಯ್ಕ್ ವಿರುದ್ಧ ದೂರು ದಾಖಲಾಗಿದೆ.
ವಿಜಯನಗರದ ಹೂವಿನಹಡಗಲಿ ಕ್ಷೇತ್ರದ ಕಂಗ್ರೆಸ್ ಶಾಸಕ ಪರಮೇಶ್ವರ್ ನಾಯ್ಕ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತ ಆಡಿಯೋ ಕೂಡ ವೈರಲ್ ಆಗಿತ್ತು.
ಪ್ರಧಾನಿ ಮೋದಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಹರಪನಹಳ್ಳಿ ತಾಲೂಕಿನ ಬಿಜೆಪಿ ಘಟಕ ಹರಪನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದೆ. ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.
ಬೆಳಗಾಗುವಷ್ಟರಲ್ಲಿ ತೆರವುಗೊಂಡ ಬಸ್ ನಿಲ್ದಾಣದ ಮೇಲಿದ್ದ ಗುಂಬಜ್
https://pragati.taskdun.com/gumbaz-stile-bus-standmysore2-gumbaz-clearedmp-pratap-simha/