*ಯುವಕರು ಉದ್ಯೋಗ ಹುಡುಕುವ ಬದಲಿಗೆ ಉದ್ಯಮ ಸ್ಥಾಪಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *ಬೆಲ್ ಮಿಕ್ಸ್ ಫುಡ್ ಪ್ರೊಡಕ್ಟ್ಸ್ ಬಿಡುಗಡೆ*

* ಬೆಲ್ ಮಿಕ್ಸ್ ಫುಡ್ ಪ್ರಾಡಕ್ಟ್ ಬಿಡುಗಡೆಗೊಳಿಸಿದ ಸಚಿವರು ಪ್ರಗತಿವಾಹಿನಿ ಸುದ್ದಿ: ಯುವಕರು ಉದ್ಯೋಗಕ್ಕಾಗಿ ಕಾಯದೆ ಸ್ವತಃ ಉದ್ಯಮ ಸ್ಥಾಪಿಸಿ ಹತ್ತಾರು ಯುವಕರಿಗೆ ಉದ್ಯೋಗ ನೀಡುವಂತಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಆಶೀರ್ವಾದ್ ಇಂಡಸ್ಟ್ರೀಸ್ ವತಿಯಿಂದ ಚನ್ನಮ್ಮನ ಕಿತ್ತೂರಿನಲ್ಲಿ ಆರಂಭಿಸಿರುವ ಬೆಲ್ ಮಿಕ್ಸ್ ಫುಡ್ ಪ್ರಾಡಕ್ಟ್ಸ್ ನ್ನು ಬೆಳಗಾವಿಯಲ್ಲಿ ಶನಿವಾರ ಬಿಡುಗಡೆಗೊಳಿಸಿ ಮಾತನಾಡಿದ ಸಚಿವರು, ಇಂದು ಹಲವರು ಕಷ್ಟಪಟ್ಟು ಓದಿ ಶಿಕ್ಷಣ ಪಡೆದು, ಕೆಲಸ ಹುಡುಕುತ್ತಾ ಕುಳಿತುಕೊಳ್ಳುತ್ತಾರೆ. ಇದಕ್ಕೆ … Continue reading *ಯುವಕರು ಉದ್ಯೋಗ ಹುಡುಕುವ ಬದಲಿಗೆ ಉದ್ಯಮ ಸ್ಥಾಪಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *ಬೆಲ್ ಮಿಕ್ಸ್ ಫುಡ್ ಪ್ರೊಡಕ್ಟ್ಸ್ ಬಿಡುಗಡೆ*