*ಬೆಳ್ಳಂ ಬೆಳಗ್ಗೆ ಜವರಾಯನ ಅಟ್ಟಹಾಸ: ಸರಣಿ ಅಪಘಾತದಲ್ಲಿ ಏಳು ಜನ ಸಾವು*

ಪ್ರಗತಿವಾಹಿನಿ ಸುದ್ದಿ: ಬೆಳ್ಳಂ ಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಬೆಂಗಳೂರು  ಗ್ರಾಮಾಂತರ ಜಿಲ್ಲೆಯ ಹೊಸಕೋಟೆ  ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ ಅಪಘಾತ ಸಂಭವಿಸಿ ಒಂದೆ ಕುಟುಂಬದ ಆರು ಜನ ಸೇರಿ 7 ಪ್ರಯಾಣಿಕರು ಸಾವನಪ್ಪಿರುವ ಘಟನೆ ನಡೆದಿದೆ. ಹೊಸಕೋಟೆ-ದಾಬಸ್‌ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾದಿಂದ ಈ ದುರ್ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಆರು ಮಂದಿ ಹಾಗೂ ಬೈಕ್ ಸವಾರ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. … Continue reading *ಬೆಳ್ಳಂ ಬೆಳಗ್ಗೆ ಜವರಾಯನ ಅಟ್ಟಹಾಸ: ಸರಣಿ ಅಪಘಾತದಲ್ಲಿ ಏಳು ಜನ ಸಾವು*