*ಶಾಲೆ ಆವರಣದಲ್ಲಿ ಸ್ಫೋಟಕಗಳು ಪತ್ತೆ; ಆತಂಕ ಸೃಷ್ಟಿಸಿದ ಘಟನೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನ ಶಾಲೆಯೊಂದರ ಬಳಿ ಸ್ಫೋಟಕಗಳು ಪತ್ತೆಯಾಗಿರುವ ಘಟನೆ ನಡೆದಿದೆ.Home add -Advt ಬೆಂಗಳೂರಿನ ಬೆಳ್ಳಂದೂರಿನ ಪ್ರಕ್ರಿಯಾ ಶಾಲೆಯ ಮುಂಭಾಗ ಜಿಲೆಟಿನ್ ಕಡ್ಡಿ, ಡಿಟೋನೇಟರ್ ಹಾಗೂ ಇತರ ಸ್ಫೋಟಕಗಳು ಪತ್ತೆಯಾಗಿವೆ. ಶಾಲಾ ಮಕ್ಕಳಲ್ಲಿ, ಪೋಷಕರಲ್ಲಿ ಆತಂಕ ಸೃಷ್ಟಿ ಮಾಡಿದೆ. ಶಾಲೆಯ ಮುಂಭಾಗ ಇರುವ ಜಾಗದಲ್ಲಿ ನಿಂತಿದ್ದ ಟ್ರ್ಯಾಕ್ಟರ್ ನಲ್ಲಿ ಸ್ಫೋಟಕಗಳನ್ನು ಇಡಲಾಗಿತ್ತು. ಮೇಲ್ನೋಟಕ್ಕೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಬಂಡೆಗಳನ್ನು ಸ್ಫೋಟಿಸಲು ಇವುಗಳನ್ನು ತರಲಾಗಿದೆ ಎನ್ನಲಾಗಿದೆ. … Continue reading *ಶಾಲೆ ಆವರಣದಲ್ಲಿ ಸ್ಫೋಟಕಗಳು ಪತ್ತೆ; ಆತಂಕ ಸೃಷ್ಟಿಸಿದ ಘಟನೆ*