*ಸಿಎಂ ಭೇಟಿಯಾಗಿ ಮಾತುಕತೆ ನಡೆಸಿದ ಬಳ್ಳಾರಿ ಶಾಸಕ ಭರತ್ ರೆಡ್ಡಿ*

ಪ್ರಗತಿವಾಹಿನಿ ಸುದ್ದಿ: ತೋರಣಗಲ್ ನ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಶಾಸಕ ಭರತ್ ರೆಡ್ಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.  ಬಳ್ಳಾರಿ ಘಟನೆಗೆ ಸಂಬಂಧಿಸಿದಂತೆ ಸಚಿವರು ಹಾಗೂ ಶಾಸಕರು ಮುಖ್ಯಮಂತ್ರಿಯವರಿಗೆ ಮಾಹಿತಿ ನೀಡಿದರು. Home add -Advt ಇದಕ್ಕೂ ಮುನ್ನ ಮುಖ್ಯಮಂತ್ರಿಯವರು ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಡಿಜಿಪಿ ಹಿತೇಂದ್ರ, ಬಳ್ಳಾರಿ ವಲಯದ ಐಜಿ ವರ್ತಿಕಾ ಕಟಿಯಾರ್ ಹಾಗೂ ದಾವಣಗೆರೆ  ವಲಯದ ಐಜಿ ರವಿಕಾಂತೇಗೌಡ ಅವರಿಂದಲೂ ಘಟನೆ … Continue reading *ಸಿಎಂ ಭೇಟಿಯಾಗಿ ಮಾತುಕತೆ ನಡೆಸಿದ ಬಳ್ಳಾರಿ ಶಾಸಕ ಭರತ್ ರೆಡ್ಡಿ*