*ಬಳ್ಳಾರಿ ಗಲಾಟೆ: ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್‌ಐಆರ್ ದಾಖಲು*

ಪ್ರಗತಿವಾಹಿನಿ ಸುದ್ದಿ, ಬಳ್ಳಾರಿ : ಬಳ್ಳಾರಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿದ್ದ. ಇದಕ್ಕೆ ಸಂಬಂಧಪಟ್ಟಂತೆ ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಬಿಜೆಪಿ ಕಾರ್ಯಕರ್ತ ನಾಗರಾಜ್ ನೀಡಿದ್ದ ದೂರಿನ ಆಧಾರದ ಮೇಲೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ, ಚಾನಾಳ್ ಶೇಖರ್, ನಾರಾ ಪ್ರತಾಪ್ ರೆಡ್ಡಿ ನಾರಾ ಸೂರ್ಯನಾರಾಯಣ ರೆಡ್ಡಿ ಸೇರಿ ಹಲವರ ಹೆಸರನ್ನು ಎಫ್ ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. Home add -Advt ಶಾಸಕ … Continue reading *ಬಳ್ಳಾರಿ ಗಲಾಟೆ: ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್‌ಐಆರ್ ದಾಖಲು*