*ಬಳ್ಳಾರಿಯಲ್ಲಿ ಬೃಹತ್ ಬಾಲ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ ನಗರದ ಸ್ತ್ರೀ ಸೇವಾ ನಿಕೇತನ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಳೆಯ ಉಪನಿರ್ದೇಶಕರ ಕಚೇರಿಯ ಆವರಣದಲ್ಲಿ ಖಾಲಿ ಇರುವ 12 ಎಕರೆ ವಿಸ್ತೀರ್ಣದ ಜಾಗದಲ್ಲಿ ನೂತನ ಬಾಲ ಭವನ ನಿರ್ಮಾಣ ಸಂಬಂಧ ಶನಿವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಥಳ ಪರಿಶೀಲನೆ ನಡೆಸಿದರು.Home add -Advt ಇದೇ ಜಾಗದಲ್ಲಿ ಬಾಲ ಭವನದ ಜೊತೆಗೆ ವಾಣಿಜ್ಯ ಮಳಿಗೆಗಳು, ಮಹಿಳೆಯರಿಗಾಗಿ ಟೆನ್ನಿಸ್ ಕೋರ್ಟ್, ಈಜುಕೊಳ ನಿರ್ಮಾಣ ಮಾಡಬೇಕೆಂದು … Continue reading *ಬಳ್ಳಾರಿಯಲ್ಲಿ ಬೃಹತ್ ಬಾಲ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*