*ಬಳ್ಳಾರಿಯ MSPTC ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ*

ಆಹಾರ ಸಾಮಗ್ರಿಗಳ ಗುಣಮಟ್ಟ ಪರಿಶೀಲಿಸಿದ ಸಚಿವರು ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ ತಾಲ್ಲೂಕಿನ ಜಾಲಿಬೆಂಚಿ ಕ್ರಾಸ್ ನಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರಾಯೋಜಿಸಲ್ಪಟ್ಟ ಮಹಿಳಾ ಪೂರಕ ಪೌಷ್ಟಿಕ ಆಹಾರ ಉತ್ಪಾದನಾ ಘಟಕಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್ ಶನಿವಾರ ದಿಢೀರ್ ಭೇಟಿ ನೀಡಿ, ಪರಿಶೀಲಿಸಿದರು. ಘಟಕದಲ್ಲಿ ಉತ್ಪಾದನಾ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಪರೀಕ್ಷಿಸಿದರು. ಉತ್ಪಾದನಾ ಘಟಕದ ಕಾರ್ಯನಿರತ ಮಹಿಳೆಯರಿಂದ ಆಹಾರ ಸಾಮಗ್ರಿಗಳ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು.Home add -Advt … Continue reading *ಬಳ್ಳಾರಿಯ MSPTC ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ*