*50ಕ್ಕೂ ಹೆಚ್ಚು ಆನೆಗಳ ಸ್ಥಳಾಂತರಕ್ಕೆ ವಿರೋಧ*: *ಮೂಡಿಗೆರೆಯಲ್ಲಿ ಆಕ್ರೋಶ, ಸರ್ಕಾರಕ್ಕೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಹೆಚ್ಚುತ್ತಿರುವ ಕಾಡಾನೆಗಳ ಹಾವಳಿಗೆ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ. ಆನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಓಡಿಸುವ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ, ಈ ಕ್ರಮಕ್ಕೆ ಮೂಡಿಗೆರೆ ಭಾಗದ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಬೇಲೂರು ಮತ್ತು ಮೂಡಿಗೆರೆ ತಾಲೂಕುಗಳ ಗಡಿಭಾಗದಲ್ಲಿ 50ಕ್ಕೂ ಹೆಚ್ಚು ಆನೆಗಳ ಹಿಂಡು ಇರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಆನೆಗಳನ್ನು ಸುಮಾರು 100 ಕಿಲೋಮೀಟರ್ ದೂರದಲ್ಲಿರುವ ಭದ್ರಾ ಅಭಯಾರಣ್ಯಕ್ಕೆ ಓಡಿಸುವುದು ಸುಲಭದ ಕೆಲಸವಲ್ಲ. ದನಕರುಗಳೇ ತಾವು ಹೇಳಿದಂತೆ ಹೋಗುವುದಿಲ್ಲ, ಇನ್ನು … Continue reading *50ಕ್ಕೂ ಹೆಚ್ಚು ಆನೆಗಳ ಸ್ಥಳಾಂತರಕ್ಕೆ ವಿರೋಧ*: *ಮೂಡಿಗೆರೆಯಲ್ಲಿ ಆಕ್ರೋಶ, ಸರ್ಕಾರಕ್ಕೆ ಎಚ್ಚರಿಕೆ*