*ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾಕಿದ ಪ್ರಕರಣ: ಮಹಿಳೆಯಿಂದ ಕೃತ್ಯ?*
ಪ್ರಗತಿವಾಹಿನಿ ಸುದ್ದಿ: ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಗಣೇಶ ಮೂರ್ತಿಗೆ ಚಪ್ಪಲಿ ಹಾಕಿದ್ದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಭಕ್ತರಿಂದ ಪ್ರತಿಭಟನೆ ತೀವ್ರಗೊಂಡಿದೆ. ಈ ನಡುವೆ ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯಿಂದಲೇ ಕೃತ್ಯ ನಡೆದಿದೆ ಎಂಬ ಅನುಮಾನ ವ್ಯಕ್ತವಾಗಿದೆ. ದೇವಸ್ಥಾನದ ಸಿಸಿಟಿವಿಯಲ್ಲಿ ಮಹಿಳೆಯೊಬ್ಬಳು ಮುಖಮುಚ್ಚಿಕೊಂಡು ದೇವಸ್ಥಾನಕ್ಕೆ ಆಗಮಿಸಿರುವ ದೃಶ್ಯ ಸೆರೆಯಾಗಿದೆ. ಅದೇ ಮಹಿಳೆಯೇ ಈ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ. ಮುಖಮುಚ್ಚಿಕೊಂಡು ಬಂದಿದ್ದ ಮಹಿಳೆ ಕಾಲಿನಲ್ಲಿದ್ದ ಚಪ್ಪಲಿ ತೆಗೆದು ದೇವರ ಮೇಲೆ ಇಟ್ಟಿದ್ದಾಳೆಯೇ ಎಂಬ ಶಂಕೆ ಇದೆ. ಕಾರಣ ದೇವಸ್ಥಾನಕ್ಕೆ … Continue reading *ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾಕಿದ ಪ್ರಕರಣ: ಮಹಿಳೆಯಿಂದ ಕೃತ್ಯ?*
Copy and paste this URL into your WordPress site to embed
Copy and paste this code into your site to embed