Cancer Hospital 2
Laxmi Tai Society2
Beereshwara add32

*ಬೆನಕನಹಳ್ಳಿ ಸರ್ಕಾರಿ ಶಾಲೆಯ ನೂತನ ಕೊಠಡಿ ಉದ್ಘಾಟಿಸಿದ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ*

Anvekar 3

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಮರಾಠಿ ಶಾಲೆಗಳಲ್ಲಿ ನೂತನವಾಗಿ ನಿರ್ಮಾಣಗೊಂಡ ಹೆಚ್ಚುವರಿ ಕೊಠಡಿಗಳನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿದರು.

Emergency Service

ಈ ಸಮಯದಲ್ಲಿ ಗ್ರಾಮದ ಹಿರಿಯರು, ಕ್ಷೇತ್ರ ಶಿಕ್ಷಣಾಧಿಕಾರಿ ದಾಸಪ್ಪನವರ, ಮಹೇಶ ಕೋಲಕಾರ, ಬಾಳು ದೇಸೂರಕರ್, ಕಲ್ಲಪ್ಪ ಪಾಟೀಲ, ಕಲ್ಲಪ್ಪ ದೇಸೂರಕರ್, ಮೊನಪ್ಪ ಪಾಟೀಲ, ಪಿಡಿಓ ಸುಜಾತಾ, ಜ್ಯೋತಿಬಾ ದೇಸೂರಕರ್, ಆನಂದ ಪಾಟೀಲ, ಮೀನಾಕ್ಷಿ ಪಾಟೀಲ, ಎ.ಡಿ.ಕಾಂಬಳೆ ಉಪಸ್ಥಿತರಿದ್ದರು.


Gokak Jyotishi add 8-2
Bottom Add3
Bottom Ad 2

You cannot copy content of this page