*ಹಳ್ಳಕ್ಕೆ ಉರುಳಿದ ಕಾರು: ಸ್ಥಳಕ್ಕೆ ಧಾವಿಸಿದ ಮೃಣಾಲ್ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಬೆನಕನಹಳ್ಳಿ ಹಾಗೂ ಸಾವಗಾಂವ ರಸ್ತೆಯ ಮಾರ್ಗಮಧ್ಯದಲ್ಲಿರುವ ಹಳ್ಳಕ್ಕೆ ಕಾರೊಂದು ಉರುಳಿ ಬಿದ್ದಿದ್ದು, ಸುದ್ದಿ ತಿಳಿದ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ತಕ್ಷಣ ಸ್ಥಳಕ್ಕೆ ಧಾವಿಸಿದರು.ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.Home add -Advt ಕಾರು ಬಿದ್ದ ಅರ್ಧ ಗಂಟೆಯಲ್ಲೇ ಸ್ಥಳಕ್ಕೆ ಧಾವಿಸಿದ ಮೃಣಾಲ್ ಹೆಬ್ಬಾಳಕರ್, ಕಾರಿನಲ್ಲಿದ್ದ ವ್ಯಕ್ತಿಗಳ ಯೋಗಕ್ಷೇಮ ವಿಚಾರಿಸಿ, ಧೈರ್ಯ ತುಂಬಿದರು. ಇದೇ ವೇಳೆ ರಸ್ತೆ ಹಾಗೂ ಹಳ್ಳದ ಮಾಹಿತಿ ಪಡೆದು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿದ ಮೃಣಾಲ್, ಹಳ್ಳಕ್ಕೆ … Continue reading *ಹಳ್ಳಕ್ಕೆ ಉರುಳಿದ ಕಾರು: ಸ್ಥಳಕ್ಕೆ ಧಾವಿಸಿದ ಮೃಣಾಲ್ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed