*30ಕ್ಕೂ ಹೆಚ್ಚು ಅಂಬೇಡ್ಕರ್ ಭವನಗಳ ನಿರ್ಮಾಣ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಹಂಗರಗಾ, ಹಿಂಡಲಗಾ, ವಿಜಯನಗರದಲ್ಲಿ ಶಾಲೆಗಳ ಅಭಿವೃದ್ಧಿಗೆ ಚಾಲನೆ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿಯಾದ ಮೇಲೆ ಕಳೆದ 7 ವರ್ಷಗಳಲ್ಲಿ 30ಕ್ಕೂ ಹೆಚ್ಚು ಅಂಬೇಡ್ಕರ್ ಭವನಗಳನ್ನು ನಿರ್ಮಿಸಲಾಗಿದ್ದು, ಅಂಬೇಡ್ಕರ್ ಅವರ ಸಂದೇಶ ಸಾರಲು ಅವರ ಪುತ್ಥಳಿಯನ್ನು ಎಲ್ಲೆಡೆ ನಿರ್ಮಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆನಕನಹಳ್ಳಿ ಗ್ರಾಮದಲ್ಲಿ ನೂತನ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಸಚಿವರು, ಈ … Continue reading *30ಕ್ಕೂ ಹೆಚ್ಚು ಅಂಬೇಡ್ಕರ್ ಭವನಗಳ ನಿರ್ಮಾಣ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*