*ಬೆಂಡಿಗೇರಿ: ದೇವಸ್ಥಾನ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಮೃಣಾಲ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಂಡಿಗೇರಿ ಗ್ರಾಮದ ಶ್ರೀ ವಿಠ್ಠಲ ರುಕ್ಮಿಣಿ ದೇವಸ್ಥಾನದ ನೂತನ ಕಟ್ಟಡ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿ ಸೋಮವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.Home add -Advt ಇದೇ ಸಮಯದಲ್ಲಿ ಸುಮಾರು 25 ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರಿ ಅಭಿವೃದ್ಧಿ ಕಾರ್ಯಗಳಿಗೆ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಸಿ.ಸಿ.ಪಾಟೀಲ, ಅಡಿವೇಶ ಇಟಗಿ, ಸುರೇಶ ಇಟಗಿ, ಪ್ರಕಾಶ ಜಪ್ತಿ, ಸಿದ್ದು ಹಾವಣ್ಣವರ್, ಪ್ರಕಾಶ ಪಾಟೀಲ, ರವಿ … Continue reading *ಬೆಂಡಿಗೇರಿ: ದೇವಸ್ಥಾನ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಮೃಣಾಲ ಹೆಬ್ಬಾಳಕರ್*