*ಬೆಂಗಳೂರು, ಬೆಳಗಾವಿ, ಮೈಸೂರು ನಡುವೆ ಓಡಲಿದೆ ವಿಶೇಷ ರೈಲು*

ಪ್ರಗತಿವಾಹಿನಿ ಸುದ್ದಿ: ಮುಂಬರುವ ದಸರಾ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು ನೈಋತ್ಯ ರೈಲ್ವೆಯು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ನಡುವೆ ವಿಶೇಷ ರೈಲುಗಳನ್ನು ಓಡಿಸಲಿದೆ. ರೈಲುಗಳ ವಿವರ ಹೀಗಿದೆ: ರೈಲು ಸಂಖ್ಯೆ 06271/06272 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ–ಮೈಸೂರು ಎಕ್ಸ್ ಪ್ರೆಸ್ ವಿಶೇಷ ರೈಲು (1 ಟ್ರಿಪ್) ರೈಲು ಸಂಖ್ಯೆ 06271 ಸೆಪ್ಟೆಂಬರ್ 30, 2025 ರಂದು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಂದ ಸಂಜೆ 7 ಗಂಟೆಗೆ ಹೊರಟು, ಮರುದಿನ … Continue reading *ಬೆಂಗಳೂರು, ಬೆಳಗಾವಿ, ಮೈಸೂರು ನಡುವೆ ಓಡಲಿದೆ ವಿಶೇಷ ರೈಲು*