*ಬಸ್ ನಿಲ್ದಾಣದ ಶೌಚಾಲಯದಲ್ಲಿ ಸ್ಫೋಟಕಗಳು ಪತ್ತೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನ ಬಸ್ ನಿಲ್ದಾಣವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದ ಶೌಚಾಲಯದಲ್ಲಿ ಬ್ಯಾಗ್ ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿವೆ. ಜಿಲೆಟಿನ್ ಕಡ್ಡಿಗಳು ಸೇರಿದಂತೆ ಹಲವು ಸ್ಫೋಟಕಗಳು ಪತ್ತೆಯಾಗಿವೆ.Home add -Advt ವಿಷಯ ತಿಳಿಯುತ್ತಿದ್ದಂತೆ ಬಸ್ ನಿಲ್ದಾಣಕ್ಕೆ ಪೊಲೀಸರು, ಶ್ವಾನ ದಳ, ಬಾಂಬ್ ಪತ್ತೆ ಹಾಗೂ ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದೆ. ಬಸ್ ನಿಲ್ದಾಣವನ್ನು ಸಂಪೂರ್ಣ ತಪಾಸಣೆ ನಡೆಸಲಾಗಿದ್ದು, ಬೇರೆ ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. … Continue reading *ಬಸ್ ನಿಲ್ದಾಣದ ಶೌಚಾಲಯದಲ್ಲಿ ಸ್ಫೋಟಕಗಳು ಪತ್ತೆ*
Copy and paste this URL into your WordPress site to embed
Copy and paste this code into your site to embed