*ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾದದ್ದು: ಗೃಹ ಸಚಿವ ಪರಮೇಶ್ವರ್*

ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದ ಎಎನ್ ಟಿಎಫ್ ಅಧಿಕಾರಿಗಳ ದಾಳಿ ವೇಳೆ ಬೆಂಗಳೂರಿನಲ್ಲಿ 55 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ ಎಂಬ ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಗೃಹ ಸಚಿವ ಪರಮೇಶ್ವರ್, ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ದಾಳಿ ನಡೆಸಿ ಮೂರು ಡ್ರಗ್ಸ್ ಫ್ಯಾಕ್ಟರಿ ಪತ್ತೆ ಮಾಡಿದ್ದಾರೆ. 55 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ ಎಂದು … Continue reading *ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾದದ್ದು: ಗೃಹ ಸಚಿವ ಪರಮೇಶ್ವರ್*