Kannada NewsKarnataka NewsLatest

*ಇಂಜಿನಿಯರಿಂಗ್ ಕಾಲೇಜುಗಳ ಮೇಲೆ ED ದಾಳಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜುಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಸೇರಿದಂತೆ ಬೆಂಗಳೂರಿನ 18 ಕಡೆಗಳಲ್ಲಿ ಬೆಳಂ ಬೆಳಿಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜುಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button