*ಸಾಲದ ಹಣ ವಾಪಸ್ ಕೇಳಿದ್ದಕ್ಕೆ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಇಟ್ಟ ವ್ಯಕ್ತಿ*
ಪ್ರಗತಿವಾಹಿನಿ ಸುದ್ದಿ: ಸಾಲವಾಗಿ ಪಡೆದಿದ್ದ ಹಣವನ್ನು ವಾಪಸ್ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಬೆಂಗಳೂರಿನ ವಿವೇಕ ನಗರದಲ್ಲಿ ಈ ಘಟನೆ ನಡೆದಿದೆ. ಸುಬ್ರಮಣಿ ಮನೆಗೆ ಬೆಂಕಿ ಹಚ್ಚಿದ ಆರೋಪಿ. ವೆಂಕಟರಮಣಿ ಎಂಬುವವರ ಬಳಿ ಆರೋಪಿಯ ಸಹೋದರಿ ಪಾರ್ವತಿ ತನ್ನ ಮಗಳ ಮದುವೆಗಾಗಿ 5 ಲಕ್ಷ ಸಾಲ ಪಡೆದುಕೊಂಡಿದ್ದರಂತೆ. ಹಲವು ವರ್ಷಗಳು ಕಳೆದರೂ ಸಾಲ ತೀರಿಸಿಲ್ಲ. ಇದರಿಂದ ವೆಂಕಟರಮಣಿ ತಾನು ಕೊಟ್ಟ ಹಣವನ್ನು ವಾಪಸ್ ಕೊಡುವಂತೆ ಕೇಳಿದ್ದಾರೆ. ಹಣ ಕೇಳಿದ್ದಕ್ಕೆ ಮಹಿಳೆ … Continue reading *ಸಾಲದ ಹಣ ವಾಪಸ್ ಕೇಳಿದ್ದಕ್ಕೆ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಇಟ್ಟ ವ್ಯಕ್ತಿ*
Copy and paste this URL into your WordPress site to embed
Copy and paste this code into your site to embed