*ಗುಡುಗು ಸಹಿತ ಧಾರಾಕಾರ ಮಳೆ: ರಾಜಧಾನಿ ರಸ್ತೆಗಳು ಜಲಾವೃತ; ವಾಹನ ಸವಾರರ ಪರದಾಟ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಪ್ರಮುಖ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ರಾತ್ರಿಯಾಗುತ್ತಿದ್ದಂತೆ ಬೆಂಗಳೂರು ನಗರದಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಗುಂಡಿಯಮಯ ರಸ್ತೆಗಳು ನದಿಯಂತಾಗಿದ್ದು, ಹಲವೆಡೆ ರಸ್ತೆಗಳು ತುಂಬಿ ಹರಿಯುತ್ತಿವೆ. ಸಂಚಾರ ಅಸ್ತವ್ಯಸ್ಥವಾಗಿದೆ. ಕಚೇರಿ ಕೆಲಸಗಳನ್ನು ಮುಗಿಸಿ ಮನೆಗೆ ವಾಪಾಸ್ ಆಗುವವರು, ನೈಟ್ ಶಿಫ್ಟ್ ಗಳಿಗೆ ಆಫೀಸ್ ಗೆ ತೆರಳುವವರು ಮಳೆ, ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಒದ್ದಾಡುವಂತಾಗಿದೆ.Home add -Advt ಮೆಜೆಸ್ಟಿಕ್, ಶಾಂತಿನಗರ, … Continue reading *ಗುಡುಗು ಸಹಿತ ಧಾರಾಕಾರ ಮಳೆ: ರಾಜಧಾನಿ ರಸ್ತೆಗಳು ಜಲಾವೃತ; ವಾಹನ ಸವಾರರ ಪರದಾಟ*
Copy and paste this URL into your WordPress site to embed
Copy and paste this code into your site to embed