*ಪ್ರಯಾಣಿಕರಿಗೆ ಗುಡ್ ನ್ಯೂಸ್: ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನಸೇವೆ*
ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರು ಮತ್ತು ಉತ್ತರ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ ಹುಬ್ಬಳ್ಳಿ ಮಧ್ಯೆ ಹೊಸದೊಂದು ವಿಮಾನಯಾನ ಅತಿ ಶೀಘ್ರದಲ್ಲೇ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಬೆಂಗಳೂರು-ಹುಬ್ಬಳ್ಳಿ ಮಧ್ಯೆ ಇದೇ ಮಾರ್ಚ್ 30ರಿಂದ ಮತ್ತೊಂದು ಇಂಡಿಗೋ (IndiGo6E) ವಿಮಾನ ಸಂಚಾರ ಆರಂಭವಾಗಲಿದೆ. ಈ ಎರಡು ಮಹಾನಗರಗಳ ನಡುವೆ ಈಗ ನಿತ್ಯ ಮೂರು ವಿಮಾನಗಳ ಸಂಚಾರ ಆರಂಭವಾದಂತೆ ಆಗಿದೆ ಎಂದು ಸಚಿವರು ತಿಳಿಸಿದ್ದಾರೆ.Home add -Advt ಬೆಂಗಳೂರು-ಹುಬ್ಬಳ್ಳಿ ಮಧ್ಯೆ ಈವರೆಗೆ ಎರಡು ವಿಮಾನಗಳ … Continue reading *ಪ್ರಯಾಣಿಕರಿಗೆ ಗುಡ್ ನ್ಯೂಸ್: ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನಸೇವೆ*
Copy and paste this URL into your WordPress site to embed
Copy and paste this code into your site to embed