*ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ: ಸಿಎಂ ಸಿದ್ದರಾಮಯ್ಯ*
ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ: ಸಿಎಂ ಘೋಷಣೆ ಪ್ರಗತಿವಾಹಿನಿ ಸುದ್ದಿ: ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನ ಸಂಭ್ರಮದ ಕಾರ್ಯಕ್ರಮದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.Home add -Advt ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕರೆ ನೀಡಿದರು. ಕರ್ನಾಟಕವೇ ಒಂದು ಜಗತ್ತು. ಇಲ್ಲಿ … Continue reading *ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed