*ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ: ಬೆಂಗಳೂರಿನಲ್ಲಿ ರಸ್ತೆಗಳು ಜಲಾವೃತ; ವಾಹನ ಸವಾರರ ಪರದಾಟ*
ಪ್ರಗತಿವಾಹಿನಿ ಸುದ್ದಿ: ಹವಾಮಾನ ಇಲಾಖೆ ಮುನ್ಸೂಚನೆಯಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಬೆಂಗಳೂರಿನ ಶಾಂತಿನಗರ, ಕಬ್ಬನ್ ಪಾರ್ಕ್, ಲಾಲ್ ಬಾಗ್, ರಿಚ್ಮಂಡ್ ವೃತ್ತ, ಎಂ.ಜಿ.ರಸ್ತೆ, ಟೌನ್ ಹಾಲ್, ಕೆ.ಆರ್. ಮಾರ್ಕೆಟ್, ಜಯನಗರ, ಜೆಪಿ ನಗರ ಸೇರಿದಂತೆ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ. ರಾಜ್ಯದಲ್ಲಿ ಇಂದಿನಿಂದ ಮುಂಗಾರು ಮಳೆ ಚುರುಕಾಗಲಿದೆ. ಬೆಂಗಳೂರು, ಮಂಡ್ಯ, ಮೈಸೂರು ಸೇರಿದಂತೆ ವಿವಿಧ … Continue reading *ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ: ಬೆಂಗಳೂರಿನಲ್ಲಿ ರಸ್ತೆಗಳು ಜಲಾವೃತ; ವಾಹನ ಸವಾರರ ಪರದಾಟ*
Copy and paste this URL into your WordPress site to embed
Copy and paste this code into your site to embed